ಬೆಂಗಳೂರು: ಎರಡು ಹಂತಗಳಲ್ಲಿ ಕರ್ನಾಟಕದಲ್ಲಿ ನಡೆದಿದ್ದಂತ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ವರದಿ ಬಹಿರಂಗಗೊಂಡಿದೆ. ಎನ್ ಡಿಎ 20 ಸ್ಥಾನಗಳನ್ನು ಗೆದ್ದು ಕೊಂಡರೇ, ಇಂಡಿಯಾ ಮೈತ್ರಿಕೂಟ 08 ಸ್ಥಾನ ಗೆಲ್ಲಲಿದೆ ಎಂಬುದಾಗಿ ಟಿವಿ9 ಪೋಲ್ಸ್ಟ್ರಾಟ್ ಮತಗಟ್ಟೆ ಸಮೀಕ್ಷೆ ತಿಳಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಟಿವಿ9, ಪೋಲ್ ಸ್ಟ್ರಾಟ್ ಮತಗಟ್ಟೆ ಸಮೀಕ್ಷೆಯ ಪ್ರಕಾರ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಯಿಂದ 18 ಸ್ಥಾನ ಹಾಗೂ ಜೆಡಿಎಸ್ ಪಕ್ಷದಿಂದ 2 ಸ್ಥಾನಗಳಿಗೆ ಸ್ಪರ್ಧೆ ನಡೆಸಲಾಗಿತ್ತು. ಕಾಂಗ್ರೆಸ್ ಪಕ್ಷದಿಂದ 28 … Continue reading ಕರ್ನಾಟಕ ಲೋಕಸಭೆ ಚುನಾವಣೆ ಎಕ್ಸಿಟ್ ಪೋಲ್: NDA 20, I.N.D.I.A 08 ಸ್ಥಾನ ಗೆಲುವು | Karnataka Exit Poll Results
Copy and paste this URL into your WordPress site to embed
Copy and paste this code into your site to embed