BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಎಂಇಎಸ್ ಪುಂಡರ ವಿರುದ್ಧ ರಾಜ್ಯ ಸರ್ಕಾರ ಕ್ರಮ : ಸಚಿವ ಸುನೀಲ್ ಕುಮಾರ್

ಚಿಕ್ಕಮಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಕನ್ನಡ, ಭಾಷೆ, ನೆಲ, ಜಲಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. BREAKING NEWS : ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ, ಭಾಷೆ, ನೆಲ, ಜಲಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಗಡಿ ವಿವಾದದಲ್ಲಿ ಶಾಂತಿ ಕದಡುವವ ಚಟುವಟಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಎಂಇಎಸ್ ಕಿಡಿಗೇಡಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ … Continue reading BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಎಂಇಎಸ್ ಪುಂಡರ ವಿರುದ್ಧ ರಾಜ್ಯ ಸರ್ಕಾರ ಕ್ರಮ : ಸಚಿವ ಸುನೀಲ್ ಕುಮಾರ್