BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಸಂಜೆ 7:30 ಕ್ಕೆ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ

ಹುಬ್ಬಳ್ಳಿ : ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸುವುದಕ್ಕಾಗಿ ಸಿಎಂ ಬೊಮ್ಮಾಯಿ ದೆಹಲಿ ತಲುಪಿದ್ದಾರೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಕುರಿತು ಇಂದು ಸಂಜೆ 7:30 ಕ್ಕೆ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಂಸತ್ ಭವನದ ಗ್ರಂಥಾಲಯ ಕಟ್ಟಡದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಗೋವಿಂದ ಕಾರಜೋಳ ಮತ್ತಿತರರು … Continue reading BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಸಂಜೆ 7:30 ಕ್ಕೆ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ