BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಉಭಯ ರಾಜ್ಯಗಳ ಸಿಎಂಗಳ ಜೊತೆಗೆ ಅಮಿತ್ ಶಾ ಮಹತ್ವದ ಸಭೆ
ನವದೆಹಲಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ದೆಹಲಿಯಲ್ಲಿ ಗೃಹ ಸಚಿವ ಅಮಿತಾ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಅಧಿಕಾರಿಗಳು ಭಾಗಿಯಾಗಲಿದ್ದಾರೆ. BIGG NEWS : ಅಕ್ರಮ-ಸಕ್ರಮ : ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ ಇಂದು ಸಂಜೆ 7 ಗಂಟೆಗೆ ಸಭೆ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಜೆ 4 ಗಂಟೆಗೆ ದೆಹಲಿಗೆ ತೆಳಲಿದ್ದಾರೆ. … Continue reading BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಉಭಯ ರಾಜ್ಯಗಳ ಸಿಎಂಗಳ ಜೊತೆಗೆ ಅಮಿತ್ ಶಾ ಮಹತ್ವದ ಸಭೆ
Copy and paste this URL into your WordPress site to embed
Copy and paste this code into your site to embed