BIGG NEWS: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ವಾರ ಸರ್ವಪಕ್ಷ ಸಭೆ

ಬೆಂಗಳೂರು: ಉಭಯ ರಾಜ್ಯಗಳ ಸಿಎಂ ಮತ್ತು ನಾಯಕರ ಹೇಳಿಕೆಗಳ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದವು ಗರಿಗೆದರಿದೆ. BIGG NEWS: ಕದ್ರಿ ದೇಗುಲಕ್ಕೆ IRCಯಿಂದ ಬೆದರಿಕೆ ಪತ್ರ; ದೇಗುಲದ ಮಂಡಳಿಯಿಂದ ದೂರು   ವಿವಾದಾತ್ಮಕ ವಿಷಯದ ಕುರಿತು ಮುಂದಿನ ವಾರ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಸರ್ವಪಕ್ಷ ಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಉದ್ದೇಶಗಳ ಬಗ್ಗೆ ವಿವರವಾಗಿ ಚರ್ಚಿಸಲಿದ್ದು, ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಗಡಿ ವಿವಾದವನ್ನು ಬಗೆಹರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ. … Continue reading BIGG NEWS: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ವಾರ ಸರ್ವಪಕ್ಷ ಸಭೆ