ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ ಪಯಣ
ಚಾಮರಾಜನಗರ: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸುವುದಕ್ಕಾಗಿ, ನಾಳೆ ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳಲಿದ್ದಾರೆ. ಸಾಹಿತ್ಯ ಪ್ರೇಮಿಗಳ ಗಮನಕ್ಕೆ: ‘ಹಾವೇರಿ ಸಮ್ಮೇಳನ’ದ ಪ್ರತಿನಿಧಿಗಳ ನೋಂದಣಿ ಅವಧಿ ವಿಸ್ತರಣೆ, ನೇರ ನೋಂದಣಿಗೂ ಅವಕಾಶ ಈ ಬಗ್ಗೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು ಗಡಿ ವಿವಾದ ಸಂಬಂಧ ರಾಜ್ಯದ ತೀರ್ಮಾನವನ್ನು ಪೋನ್ ನಲ್ಲಿ ತಿಳಿಸಲಾಗಿದೆ. ನಾಳೆ ಇದನ್ನು ಸಂಬಂಧಿಸಿದವರಿಗೆ ಖುದ್ದಾಗಿ ತಿಳಿಸುತ್ತೇನೆ. ಮಹಾಜನ್ ವರದಿ ಬಗ್ಗೆ ಈಗ ಮಾತನಾಡುವುದಿಲ್ಲ ಎಂಬುದಾಗಿ … Continue reading ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ ಪಯಣ
Copy and paste this URL into your WordPress site to embed
Copy and paste this code into your site to embed