ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ ಸಾಲಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ 2022-23 ನೇ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ನೇರಸಾಲ ಯೋಜನೆ, ಉದ್ಯಮಶೀಲತೆ(ಐಎಸ್ಬಿ) ಯೋಜನೆ ಮತ್ತು ದ್ವಿಚಕ್ರ ವಾಹನ ಯೋಜನೆಗಳಡಿ ಸೌಲಭ್ಯ ಪಡೆಯಲು ಕರೆಯಲಾಗಿದ್ದ ಅರ್ಜಿ ಅವಧಿಯನ್ನು ಜನವರಿ 16 ರವರೆಗೆ ವಿಸ್ತರಿಸಲಾಗಿದೆ. ಅರ್ಹ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮುಖಾಂತರ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ವಿಕಲಚೇತನ ವಿದ್ಯಾರ್ಥಿವೇತಕ್ಕೆ ಅರ್ಜಿ ಆಹ್ವಾನ 2022-23 ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿವೇತನ ಯೋಜನೆಯನ್ನು … Continue reading ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ ಸಾಲಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed