BREAKING: ಕರ್ನಾಟಕ ಮಾಧ್ಯಮ ಅಕಾಡೆಮಿ 2023, 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಘೋಷಣೆ: ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯ ಸರ್ಕಾರದಿಂದ 2023, 2024ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. 2023ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಅ.ಚ ಶಿವಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. 2024ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಮಂಗಳೂರಿನ ವಾರ್ತಾಭಾರತಿಯ ಅಬ್ದುಸ್ಸಲಾಂ ಪುತ್ತಿಗೆ ಅವರಿಗೆ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ ಅವರು ಮಾಹಿತಿ ಹಂಚಿಕೊಂಡಿದ್ದು, ಮಾಧ್ಯಮ ಅಕಾಡೆಮಿಯ 2023, 2024 ನೇ … Continue reading BREAKING: ಕರ್ನಾಟಕ ಮಾಧ್ಯಮ ಅಕಾಡೆಮಿ 2023, 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಘೋಷಣೆ: ಇಲ್ಲಿದೆ ಪಟ್ಟಿ