BREAKING: 2025ನೇ ಸಾಲಿನ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ವಾರ್ಷಿಕ, ದತ್ತಿ ಪ್ರಶಸ್ತಿ ಪ್ರಕಟ: ಇಲ್ಲಿದೆ ಪಟ್ಟಿ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಈ ಬಾರಿ 30 ಮಂದಿ ಸಾಧಕರಿಗೆ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳಿಗೆ ಹಾಗೂ ದತ್ತಿ ಪ್ರಶಸ್ತಿಗಳಿಗೆ ಈ ಕೆಳಕಂಡ ಪತ್ರಕರ್ತರನ್ನು ದಿನಾಂಕ 08-01-2026ರ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ 2025ನೇ ಸಾಲಿನ … Continue reading BREAKING: 2025ನೇ ಸಾಲಿನ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ವಾರ್ಷಿಕ, ದತ್ತಿ ಪ್ರಶಸ್ತಿ ಪ್ರಕಟ: ಇಲ್ಲಿದೆ ಪಟ್ಟಿ