Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

26/02/2026 5:05 AM

ರಾಜ್ಯದಲ್ಲಿ ಇನ್ಮುಂದೆ ಜಮೀನು `ಮ್ಯುಟೇಷನ್’ ಪ್ರಕ್ರಿಯೆ ಸಂಪೂರ್ಣ ‘ಆಟೋಮ್ಯಾಟಿಕ್’ : ಇಲ್ಲಿದೆ ಹೊಸ ಪದ್ಧತಿ ಕುರಿತು ಸಂಪೂರ್ಣ ಮಾಹಿತಿ

26/02/2026 5:02 AM

BIG NEWS : ಪೊಲೀಸರು ‘ಪಾಸ್ ಪೋರ್ಟ್’ ಪರಿಶೀಲನೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಬೆಂಗಳೂರು ಕಮಿಷನರ್ ಆದೇಶ.!

26/02/2026 5:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ
KARNATAKA

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ

By kannadanewsnow0929/10/2025 6:51 PM

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದೆ.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಟ್ಟು 21 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.

ವಿವರ: ಮಹಿಳಾ ಆಯವ್ಯಯದಡಿ 08 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 09 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಕಲ್ಪಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೈಪೆಂಡ್ ನೀಡಲಾಗುವುದು. ಅಭ್ಯರ್ಥಿಗಳು ತಮ್ಮ ಸ್ವವಿವರದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/Qth3f5FjMHXSxTB68 ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.

ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

BIG ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ `ENO’ : ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

26/02/2026 5:05 AM2 Mins Read

ರಾಜ್ಯದಲ್ಲಿ ಇನ್ಮುಂದೆ ಜಮೀನು `ಮ್ಯುಟೇಷನ್’ ಪ್ರಕ್ರಿಯೆ ಸಂಪೂರ್ಣ ‘ಆಟೋಮ್ಯಾಟಿಕ್’ : ಇಲ್ಲಿದೆ ಹೊಸ ಪದ್ಧತಿ ಕುರಿತು ಸಂಪೂರ್ಣ ಮಾಹಿತಿ

26/02/2026 5:02 AM1 Min Read

BIG NEWS : ಪೊಲೀಸರು ‘ಪಾಸ್ ಪೋರ್ಟ್’ ಪರಿಶೀಲನೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಬೆಂಗಳೂರು ಕಮಿಷನರ್ ಆದೇಶ.!

26/02/2026 5:00 AM1 Min Read
Recent News

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

26/02/2026 5:05 AM

ರಾಜ್ಯದಲ್ಲಿ ಇನ್ಮುಂದೆ ಜಮೀನು `ಮ್ಯುಟೇಷನ್’ ಪ್ರಕ್ರಿಯೆ ಸಂಪೂರ್ಣ ‘ಆಟೋಮ್ಯಾಟಿಕ್’ : ಇಲ್ಲಿದೆ ಹೊಸ ಪದ್ಧತಿ ಕುರಿತು ಸಂಪೂರ್ಣ ಮಾಹಿತಿ

26/02/2026 5:02 AM

BIG NEWS : ಪೊಲೀಸರು ‘ಪಾಸ್ ಪೋರ್ಟ್’ ಪರಿಶೀಲನೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಬೆಂಗಳೂರು ಕಮಿಷನರ್ ಆದೇಶ.!

26/02/2026 5:00 AM

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM
State News
KARNATAKA

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

By kannadanewsnow5726/02/2026 5:05 AM KARNATAKA 2 Mins Read

ಬೆಂಗಳೂರು: ನೀವು ನ್ಯಾಯದ ಭರವಸೆಯೊಂದಿಗೆ ಪೊಲೀಸ್ ಠಾಣೆಯ ಮೆಟ್ಟಿಲೇರಿದಾಗ ಅಲ್ಲಿನ ಅಧಿಕಾರಿಗಳು ನಿಮ್ಮ ದೂರು ದಾಖಲಿಸಿಕೊಳ್ಳಲು ನಿರಾಕರಿಸುತ್ತಿದ್ದಾರೆಯೇ? ಅಥವಾ ಪ್ರಭಾವಿಗಳ…

ರಾಜ್ಯದಲ್ಲಿ ಇನ್ಮುಂದೆ ಜಮೀನು `ಮ್ಯುಟೇಷನ್’ ಪ್ರಕ್ರಿಯೆ ಸಂಪೂರ್ಣ ‘ಆಟೋಮ್ಯಾಟಿಕ್’ : ಇಲ್ಲಿದೆ ಹೊಸ ಪದ್ಧತಿ ಕುರಿತು ಸಂಪೂರ್ಣ ಮಾಹಿತಿ

26/02/2026 5:02 AM

BIG NEWS : ಪೊಲೀಸರು ‘ಪಾಸ್ ಪೋರ್ಟ್’ ಪರಿಶೀಲನೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಬೆಂಗಳೂರು ಕಮಿಷನರ್ ಆದೇಶ.!

26/02/2026 5:00 AM

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.