‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ … Continue reading ‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ