Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೆತನ್ಯಾಹು ಕಾಫಿ ಕುಡಿಯುವ ವಿಡಿಯೋ ‘ಡಿಪ್ ಫೇಕ್’ ಎಂದ ಎಕ್ಸ್ Grok; ಸಾಕ್ಷಿಯಾಗಿ ಅಸಲಿ ಫೋಟೋ ಬಿಡುಗಡೆ ಮಾಡಿದ ಕೆಫೆ!

16/03/2026 11:35 AM

SHOCKING : ರಾಜ್ಯದಲ್ಲಿ ಅರ್ಧ ಲಕ್ಷ ಜನರಲ್ಲಿ ಕ್ಯಾನ್ಸರ್ ಪತ್ತೆ : ಬೆಚ್ಚಿ ಬೀಳಿಸಿದ ವೈದ್ಯಕೀಯ ವರದಿ!

16/03/2026 11:32 AM

ಕೆಟ್ಟ ಕೊಲೆಸ್ಟ್ರಾಲ್ ಗೆ ಶತ್ರು, ಆರೋಗ್ಯಕ್ಕೆ ಮಿತ್ರ: ಒಣ ಕೊಬ್ಬರಿಯಲ್ಲಿದೆ ಅದ್ಭುತ ಶಕ್ತಿ!

16/03/2026 11:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ
KARNATAKA

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

By kannadanewsnow0928/10/2025 7:13 PM

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.

ವಿವಿಧ ಮಾಧ್ಯಮ ಸಂಸ್ಥೆಗಳು ದತ್ತಿನಿದಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದು, ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಅಭಿಮಾನಿ ಪ್ರಶಸ್ತಿʼ, ಮೈಸೂರಿನ ʼಮೈಸೂರು ದಿಗಂತʼ ಪತ್ರಿಕಾ ಸಂಸ್ಥೆಯು ʼ‘ಮಾನವೀಯ ಸಮಸ್ಯೆʼಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಮೈಸೂರು ದಿಗಂತ ಪ್ರಶಸ್ತಿʼ, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ʼಅಭಿಮನ್ಯು ಪ್ರಶಸ್ತಿʼ, ಬೆಂಗಳೂರಿನ ʼಪ್ರಜಾ ಸಂದೇಶʼ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ ʼಪ್ರಜಾ ಸಂದೇಶ ದತ್ತಿ ಪ್ರಶಸ್ತಿʼಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ 10,000/- (ಹತ್ತು ಸಾವಿರ) ರೂ .ನಗದು ಬಹುಮಾನ ಒಳಗೊಂಡಿವೆ.

ಆಸಕ್ತ ಪತ್ರಕರ್ತರು 2025ರ ಜನವರಿ 1 ರಿಂದ 2025ರ ಅಕ್ಟೋಬರ್‌ 25ರ ವರೆಗೆ ಪ್ರಕಟವಾಗಿರುವ ತಮ್ಮ ಒಂದು ಲೇಖನ – ವರದಿಯನ್ನು ಕಳುಹಿಸಬಹುದು.

ಕನ್ನಡ ದೈನಿಕ- ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಅವಕಾಶ. ಲೇಖನ-ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ ವರದಿಗಳ ಲಕೋಟೆಯಲ್ಲಿ ಯಾವ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುತ್ತಿರುವುದು ಎಂಬುದನ್ನು ‘ಅಭಿಮಾನಿ ಪ್ರಶಸ್ತಿ- 2025’, ‘ಮೈಸೂರು ದಿಗಂತ ಪ್ರಶಸ್ತಿ-2025’, “ಅಭಿಮನ್ಯು ಪ್ರಶಸ್ತಿ-2025” ಹಾಗೂ ʼಪ್ರಜಾ ಸಂದೇಶ ದತ್ತಿ ಪ್ರಶಸ್ತಿ-2025ʼ ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಇದೇ ನವೆಂಬರ್‌ 12ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.

ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.

ವಿವಿಧ ಮಾಧ್ಯಮ ಸಂಸ್ಥೆಗಳು ದತ್ತಿನಿದಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದು, ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ಗಳನ್ನು… pic.twitter.com/RrwpZrsOxF

— DIPR Karnataka (@KarnatakaVarthe) October 28, 2025

ಕಾಂಗ್ರೆಸ್ ಪಕ್ಷ, ಈ ಸರಕಾರವನ್ನು ಯಾರೂ ನಂಬುತ್ತಿಲ್ಲ: MLC ಛಲವಾದಿ ನಾರಾಯಣಸ್ವಾಮಿ

ಉದ್ಯೋಗಿಗಳೇ ಗಮನಿಸಿ ; ಡಿಎ, ಪಿಂಚಣಿ, ಗ್ರಾಚ್ಯುಟಿ ಸೇರಿ ನಿವೃತ್ತಿ ನಿಯಮಗಳಲ್ಲಿ 5 ಬದಲಾವಣೆ!

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಅರ್ಧ ಲಕ್ಷ ಜನರಲ್ಲಿ ಕ್ಯಾನ್ಸರ್ ಪತ್ತೆ : ಬೆಚ್ಚಿ ಬೀಳಿಸಿದ ವೈದ್ಯಕೀಯ ವರದಿ!

16/03/2026 11:32 AM2 Mins Read

ಕೆಟ್ಟ ಕೊಲೆಸ್ಟ್ರಾಲ್ ಗೆ ಶತ್ರು, ಆರೋಗ್ಯಕ್ಕೆ ಮಿತ್ರ: ಒಣ ಕೊಬ್ಬರಿಯಲ್ಲಿದೆ ಅದ್ಭುತ ಶಕ್ತಿ!

16/03/2026 11:30 AM2 Mins Read

ಗಂಡ ತೀರಿಕೊಂಡ ನಂತರ `ಮಾಂಗಲ್ಯ’ ಏನು ಮಾಡಬೇಕು? ಶೇ. 99 ರಷ್ಟು ಪತ್ನಿಯರು ಮಾಡುತ್ತಾರೆ ಈ ತಪ್ಪು !

16/03/2026 11:28 AM1 Min Read
Recent News

ನೆತನ್ಯಾಹು ಕಾಫಿ ಕುಡಿಯುವ ವಿಡಿಯೋ ‘ಡಿಪ್ ಫೇಕ್’ ಎಂದ ಎಕ್ಸ್ Grok; ಸಾಕ್ಷಿಯಾಗಿ ಅಸಲಿ ಫೋಟೋ ಬಿಡುಗಡೆ ಮಾಡಿದ ಕೆಫೆ!

16/03/2026 11:35 AM

SHOCKING : ರಾಜ್ಯದಲ್ಲಿ ಅರ್ಧ ಲಕ್ಷ ಜನರಲ್ಲಿ ಕ್ಯಾನ್ಸರ್ ಪತ್ತೆ : ಬೆಚ್ಚಿ ಬೀಳಿಸಿದ ವೈದ್ಯಕೀಯ ವರದಿ!

16/03/2026 11:32 AM

ಕೆಟ್ಟ ಕೊಲೆಸ್ಟ್ರಾಲ್ ಗೆ ಶತ್ರು, ಆರೋಗ್ಯಕ್ಕೆ ಮಿತ್ರ: ಒಣ ಕೊಬ್ಬರಿಯಲ್ಲಿದೆ ಅದ್ಭುತ ಶಕ್ತಿ!

16/03/2026 11:30 AM

ಗಂಡ ತೀರಿಕೊಂಡ ನಂತರ `ಮಾಂಗಲ್ಯ’ ಏನು ಮಾಡಬೇಕು? ಶೇ. 99 ರಷ್ಟು ಪತ್ನಿಯರು ಮಾಡುತ್ತಾರೆ ಈ ತಪ್ಪು !

16/03/2026 11:28 AM
State News
KARNATAKA

SHOCKING : ರಾಜ್ಯದಲ್ಲಿ ಅರ್ಧ ಲಕ್ಷ ಜನರಲ್ಲಿ ಕ್ಯಾನ್ಸರ್ ಪತ್ತೆ : ಬೆಚ್ಚಿ ಬೀಳಿಸಿದ ವೈದ್ಯಕೀಯ ವರದಿ!

By kannadanewsnow0516/03/2026 11:32 AM KARNATAKA 2 Mins Read

ಬೆಂಗಳೂರು : ಆರೋಗ್ಯ ಇಲಾಖೆಯ ಇತ್ತೀಚಿನ ದತ್ತಾಂಶಗಳ ಪ್ರಕಾರ, ರಾಜ್ಯದಲ್ಲಿ ಪ್ರತಿವರ್ಷ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕಳೆದ…

ಕೆಟ್ಟ ಕೊಲೆಸ್ಟ್ರಾಲ್ ಗೆ ಶತ್ರು, ಆರೋಗ್ಯಕ್ಕೆ ಮಿತ್ರ: ಒಣ ಕೊಬ್ಬರಿಯಲ್ಲಿದೆ ಅದ್ಭುತ ಶಕ್ತಿ!

16/03/2026 11:30 AM

ಗಂಡ ತೀರಿಕೊಂಡ ನಂತರ `ಮಾಂಗಲ್ಯ’ ಏನು ಮಾಡಬೇಕು? ಶೇ. 99 ರಷ್ಟು ಪತ್ನಿಯರು ಮಾಡುತ್ತಾರೆ ಈ ತಪ್ಪು !

16/03/2026 11:28 AM

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಗುವ `ಗೌರವಧನ’ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

16/03/2026 11:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.