‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ವಿವಿಧ ಮಾಧ್ಯಮ ಸಂಸ್ಥೆಗಳು ದತ್ತಿನಿದಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದು, ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಅಭಿಮಾನಿ ಪ್ರಶಸ್ತಿʼ, ಮೈಸೂರಿನ ʼಮೈಸೂರು ದಿಗಂತʼ ಪತ್ರಿಕಾ ಸಂಸ್ಥೆಯು ʼ‘ಮಾನವೀಯ ಸಮಸ್ಯೆʼಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಮೈಸೂರು ದಿಗಂತ ಪ್ರಶಸ್ತಿʼ, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ … Continue reading ‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ‘ವಿವಿಧ ದತ್ತಿನಿಧಿ ಪ್ರಶಸ್ತಿ’ಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ