ಕೇಂದ್ರದಿಂದ ‘ಕಾಂಗ್ರೆಸ್ ಗ್ಯಾರಂಟಿ ಯೋಜನೆ’ ವಿಫಲಗೊಳಸಲು ಹುನ್ನಾರ: ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ

ಕೇರಳ: ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಕೊಡದೇ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನ ವಿಫಲಗೊಳಿಸುವ ಹುನ್ನಾರ ನಡೆಸಿದೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ಕೇರಳದ ವಯನಾಡು ಕ್ಷೇತ್ರದ ಕಲ್ಪೆಟ್ಟಾದಲ್ಲಿ ಕಾಂಗ್ರೆಸ್ ಪರ ದಿನೇಶ್ ಗುಂಡೂರಾವ್ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಗ್ಯಾರಂಟಿ ಯೋಜನೆಗಳು ಭ್ರಷ್ಟರಹಿತವಾಗಿ ನೇರವಾಗಿ ಜನರಿಗೆ ಆರ್ಥಿಕ ನೆರವು ನೀಡುತ್ತಿರುವುದನ್ನ ಬಿಜೆಪಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದರು. ಬಡಜನರಿಗೆ ಆರ್ಥಿಕವಾಗಿ ನೆರವು ಒದಗಿಸುತ್ತಿರುವ ಗ್ಯಾರಂಟಿ ಯೋಜನೆಗಳನ್ನ ವಿಫಲಗೊಳಿಸುವ ಉದ್ದೇಶದಿಂದ ಕೇಂದ್ರ … Continue reading ಕೇಂದ್ರದಿಂದ ‘ಕಾಂಗ್ರೆಸ್ ಗ್ಯಾರಂಟಿ ಯೋಜನೆ’ ವಿಫಲಗೊಳಸಲು ಹುನ್ನಾರ: ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ