Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಸನದಲ್ಲಿ ಕಾಡಾನೆ ದಾಳಿಗೆ ರೈತ ಬಲಿ : ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ!

12/04/2026 9:53 AM

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

12/04/2026 9:37 AM

ಭೂ ಮಾಲೀಕರೇ ಗಮನಿಸಿ: ನಿಮ್ಮ ಆಸ್ತಿ ಸುರಕ್ಷಿತವಾಗಿರಲು ಈ ಮೂರು ದಾಖಲೆಗಳು ಕಡ್ಡಾಯ.!

12/04/2026 9:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕರ್ನಾಟಕದ ‘ಹೋಟೆಲ್’ಗಳಲ್ಲಿ ಇಡ್ಲಿ ತಯಾರಿಕೆಗೆ ‘ಪ್ಲಾಸ್ಟಿಕ್ ಬಳಕೆ’ ನಿಷೇಧ: ಸಚಿವ ದಿನೇಶ್ ಗುಂಡೂರಾವ್
KARNATAKA

BREAKING: ಕರ್ನಾಟಕದ ‘ಹೋಟೆಲ್’ಗಳಲ್ಲಿ ಇಡ್ಲಿ ತಯಾರಿಕೆಗೆ ‘ಪ್ಲಾಸ್ಟಿಕ್ ಬಳಕೆ’ ನಿಷೇಧ: ಸಚಿವ ದಿನೇಶ್ ಗುಂಡೂರಾವ್

By kannadanewsnow0927/02/2025 4:03 PM

ಬೆಂಗಳೂರು: ಕರ್ನಾಟಕದ ಹೋಟೆಲ್ ಗಳಲ್ಲಿ ಇಡ್ಲಿ ತಯಾರಿಕೆಗೆ ಬಳಸುವಂತ ಪ್ಲಾಸ್ಟಿಕ್ ನಿಷೇಧಿಸಲಾಗುತ್ತದೆ. ಇನ್ನೆರಡು ದಿನಗಳಲ್ಲಿ ಈ ಸಂಬಂಧ ಆದೇಶವನ್ನು ಹೊರಡಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಮಾಹಿತಿ ಹಂಚಿಕೊಂಡಿರುವಂತ ಅವರು, ಉಪಹಾರ ಕೇಂದ್ರಗಳು ಮತ್ತು ಹೋಟೆಲ್​ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು ಎಂದಿದ್ದಾರೆ.

ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್​ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂಬುದಾಗಿ ತಿಳಿಸಿದ್ದಾರೆ.

ಉಪಹಾರ ಕೇಂದ್ರಗಳು ಮತ್ತು ಹೋಟೆಲ್​ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು. ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್​ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ.… pic.twitter.com/LFGfVmRavU

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 27, 2025

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ

BREAKING : ರಾಜ್ಯಕ್ಕೂ ಕಾಲಿಟ್ಟ ‘ಹಕ್ಕಿ ಜ್ವರ’ : ರಾಯಚೂರಲ್ಲಿ ಪಕ್ಷಿಗಳು ನಿಗೂಢ ಸಾವು, ಜನರಲ್ಲಿ ಹೆಚ್ಚಿದ ಆತಂಕ!

Share. Facebook Twitter LinkedIn WhatsApp Email

Related Posts

BREAKING : ಹಾಸನದಲ್ಲಿ ಕಾಡಾನೆ ದಾಳಿಗೆ ರೈತ ಬಲಿ : ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ!

12/04/2026 9:53 AM1 Min Read

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

12/04/2026 9:37 AM1 Min Read

ಭೂ ಮಾಲೀಕರೇ ಗಮನಿಸಿ: ನಿಮ್ಮ ಆಸ್ತಿ ಸುರಕ್ಷಿತವಾಗಿರಲು ಈ ಮೂರು ದಾಖಲೆಗಳು ಕಡ್ಡಾಯ.!

12/04/2026 9:34 AM2 Mins Read
Recent News

BREAKING : ಹಾಸನದಲ್ಲಿ ಕಾಡಾನೆ ದಾಳಿಗೆ ರೈತ ಬಲಿ : ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ!

12/04/2026 9:53 AM

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

12/04/2026 9:37 AM

ಭೂ ಮಾಲೀಕರೇ ಗಮನಿಸಿ: ನಿಮ್ಮ ಆಸ್ತಿ ಸುರಕ್ಷಿತವಾಗಿರಲು ಈ ಮೂರು ದಾಖಲೆಗಳು ಕಡ್ಡಾಯ.!

12/04/2026 9:34 AM

ರಾಜ್ಯದ ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್ : ಎಂಜಿನಿಯರಿಂಗ್ ಕೋರ್ಸ್ ಶುಲ್ಕ ಶೇ. 7.5 ರಷ್ಟು ಹೆಚ್ಚಳ.!

12/04/2026 9:33 AM
State News
KARNATAKA

BREAKING : ಹಾಸನದಲ್ಲಿ ಕಾಡಾನೆ ದಾಳಿಗೆ ರೈತ ಬಲಿ : ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ!

By kannadanewsnow0512/04/2026 9:53 AM KARNATAKA 1 Min Read

ಹಾಸನ : ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಡಾನೆ ಉಪ್ಪಿಟ್ಗಳ ಮುಂದುವರೆದಿದ್ದು ಇದೀಗ ಹಾಸನದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ…

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

12/04/2026 9:37 AM

ಭೂ ಮಾಲೀಕರೇ ಗಮನಿಸಿ: ನಿಮ್ಮ ಆಸ್ತಿ ಸುರಕ್ಷಿತವಾಗಿರಲು ಈ ಮೂರು ದಾಖಲೆಗಳು ಕಡ್ಡಾಯ.!

12/04/2026 9:34 AM

ರಾಜ್ಯದ ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್ : ಎಂಜಿನಿಯರಿಂಗ್ ಕೋರ್ಸ್ ಶುಲ್ಕ ಶೇ. 7.5 ರಷ್ಟು ಹೆಚ್ಚಳ.!

12/04/2026 9:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.