BREAKING: ಕರ್ನಾಟಕದ ‘ಹೋಟೆಲ್’ಗಳಲ್ಲಿ ಇಡ್ಲಿ ತಯಾರಿಕೆಗೆ ‘ಪ್ಲಾಸ್ಟಿಕ್ ಬಳಕೆ’ ನಿಷೇಧ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕರ್ನಾಟಕದ ಹೋಟೆಲ್ ಗಳಲ್ಲಿ ಇಡ್ಲಿ ತಯಾರಿಕೆಗೆ ಬಳಸುವಂತ ಪ್ಲಾಸ್ಟಿಕ್ ನಿಷೇಧಿಸಲಾಗುತ್ತದೆ. ಇನ್ನೆರಡು ದಿನಗಳಲ್ಲಿ ಈ ಸಂಬಂಧ ಆದೇಶವನ್ನು ಹೊರಡಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಮಾಹಿತಿ ಹಂಚಿಕೊಂಡಿರುವಂತ ಅವರು, ಉಪಹಾರ ಕೇಂದ್ರಗಳು ಮತ್ತು ಹೋಟೆಲ್​ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು ಎಂದಿದ್ದಾರೆ. ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ … Continue reading BREAKING: ಕರ್ನಾಟಕದ ‘ಹೋಟೆಲ್’ಗಳಲ್ಲಿ ಇಡ್ಲಿ ತಯಾರಿಕೆಗೆ ‘ಪ್ಲಾಸ್ಟಿಕ್ ಬಳಕೆ’ ನಿಷೇಧ: ಸಚಿವ ದಿನೇಶ್ ಗುಂಡೂರಾವ್