ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಅತಿರೇಖದ ವರ್ತನೆ: ಸಚಿವ ದಿನೇಶ್ ಗುಂಡೂರಾವ್ ಖಂಡನೆ

ಬೆಂಗಳೂರು: ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಜನಿವಾರ ತೆಗೆಯಬೇಕು ಎಂಬ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಅತಿರೇಖದ ವರ್ತನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ. ಈ ಬಗ್ಗೆ ಕೆಇಎ ಅಧಿಕಾರಿಗಳು ಹಾಗು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ. ಇಂತಹ ಅತಿರೇಖದ ವರ್ತನೆ ತೋರಿ, ವಿದ್ಯಾರ್ಥಿಗಳಿಗೆ ಹಾಗು … Continue reading ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಅತಿರೇಖದ ವರ್ತನೆ: ಸಚಿವ ದಿನೇಶ್ ಗುಂಡೂರಾವ್ ಖಂಡನೆ