Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

30 ವರ್ಷ ಮೇಲ್ಪಟ್ಟ ಮಹಿಳೆಯರು ವರ್ಷಕ್ಕೊಮ್ಮೆ ತಪ್ಪದೇ ಈ `ಪರೀಕ್ಷೆ’ಗಳನ್ನು ಮಾಡಿಸಿಕೊಳ್ಳಿ.!

18/02/2026 12:19 PM

AI Impact Summit: ಚೀನಾ ರೋಬೋಟ್ ನಾಯಿಯನ್ನು ತನ್ನದೆಂದು ಬಿಂಬಿಸಿದ ವಿಶ್ವವಿದ್ಯಾಲಯ: ‘ಅಸ್ತವ್ಯಸ್ತ ಸಾರ್ವಜನಿಕ ಪ್ರದರ್ಶನ’ ಎಂದ ರಾಹುಲ್ ಗಾಂಧಿ!

18/02/2026 12:18 PM

ನಿಮ್ಮ `ಹಳೆಯ ಮೊಬೈಲ್’ ಎಲ್ಲಿ ಮಾರಾಟ ಮಾಡಿದ್ರೆ ಹೆಚ್ಚು ಹಣ ಸಿಗುತ್ತೆ ತಿಳಿಯಿರಿ !

18/02/2026 12:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕೃಷಿಕರಿಗೆ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಕರ್ನಾಟಕ ಮಾದರಿ: ಕೇಂದ್ರ ಸರ್ಕಾರದಿಂದ ಪ್ರಶಸ್ತಿ
KARNATAKA

BIG NEWS: ಕೃಷಿಕರಿಗೆ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಕರ್ನಾಟಕ ಮಾದರಿ: ಕೇಂದ್ರ ಸರ್ಕಾರದಿಂದ ಪ್ರಶಸ್ತಿ

By kannadanewsnow0918/04/2025 9:40 PM

ಬೆಂಗಳೂರು: ಕೃಷಿಕರಿಗೆ ಬೆಳೆ ವಿಮೆ ಸೌಲಭ್ಯ ಕಲ್ಪಿಸುವಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಇದೇ ಕಾರಣದಿಂದಾಗಿ ಕೇಂದ್ರ ಸರ್ಕಾರದಿಂದ ಪ್ರಶಸ್ತಿಯನ್ನು ಕೂಡ ಗಳಿಸಿದೆ.

ಈ ಮಾಹಿತಿಯನ್ನು ಎಕ್ಸ್ ನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಂಚಿಕೊಂಡಿದ್ದು, 2024ರ ಖಾರೀಫ್‌ ಹಾಗೂ 2023-24ನೇ ಸಾಲಿನ ರಬಿ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿರುವ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದಿದ್ದಾರೆ.

ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ಅಗ್ರ 3 ಸ್ಥಾನದಲ್ಲಿರುವ ದೇಶದ ಮೂರು ಜಿಲ್ಲೆಗಳ ಪೈಕಿ ರಾಜ್ಯದ ಹಾವೇರಿ ಮತ್ತು ಕೊಪ್ಪಳ ಸ್ಥಾನ ಪಡೆದಿರುವುದು ವೈಯಕ್ತಿಕವಾಗಿ ಸಂತಸವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಪ್ರಶಸ್ತಿಯನ್ನು ನಮ್ಮೆಲ್ಲ ಕೃಷಿ ಅಧಿಕಾರಿಗಳು ಹಾಗೂ ನಾಡಿನ ಅನ್ನದಾತರಿಗೆ ಅರ್ಪಿಸುತ್ತಿದ್ದೇನೆ ಅಂತ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕೃಷಿಕರಿಗೆ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಕರ್ನಾಟಕ ಮಾದರಿ.

2024ರ ಖಾರೀಫ್‌ ಹಾಗೂ 2023-24ನೇ ಸಾಲಿನ ರಬಿ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿರುವ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ.

ಬೆಳೆ ವಿಮೆ ಅನುಷ್ಠಾನ… pic.twitter.com/0qBfDij5I4

— N Cheluvarayaswamy (@NCheluvarayaS) April 18, 2025

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿವಾದ: ರಾಜ್ಯ ಸರ್ಕಾರದಿಂದ ತನಿಖೆಗೆ ಆದೇಶ

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ `CM’ ಭರ್ಜರಿ ಗುಡ್ ನ್ಯೂಸ್ : `ವಿದ್ಯಾಸಿರಿ ಯೋಜನೆ’ ಹಣ 2,000 ರೂ.ಗೆ ಹೆಚ್ಚಳ.!

Share. Facebook Twitter LinkedIn WhatsApp Email

Related Posts

30 ವರ್ಷ ಮೇಲ್ಪಟ್ಟ ಮಹಿಳೆಯರು ವರ್ಷಕ್ಕೊಮ್ಮೆ ತಪ್ಪದೇ ಈ `ಪರೀಕ್ಷೆ’ಗಳನ್ನು ಮಾಡಿಸಿಕೊಳ್ಳಿ.!

18/02/2026 12:19 PM1 Min Read

ನಿಮ್ಮ `ಹಳೆಯ ಮೊಬೈಲ್’ ಎಲ್ಲಿ ಮಾರಾಟ ಮಾಡಿದ್ರೆ ಹೆಚ್ಚು ಹಣ ಸಿಗುತ್ತೆ ತಿಳಿಯಿರಿ !

18/02/2026 12:10 PM2 Mins Read

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಪತಿ!

18/02/2026 12:02 PM1 Min Read
Recent News

30 ವರ್ಷ ಮೇಲ್ಪಟ್ಟ ಮಹಿಳೆಯರು ವರ್ಷಕ್ಕೊಮ್ಮೆ ತಪ್ಪದೇ ಈ `ಪರೀಕ್ಷೆ’ಗಳನ್ನು ಮಾಡಿಸಿಕೊಳ್ಳಿ.!

18/02/2026 12:19 PM

AI Impact Summit: ಚೀನಾ ರೋಬೋಟ್ ನಾಯಿಯನ್ನು ತನ್ನದೆಂದು ಬಿಂಬಿಸಿದ ವಿಶ್ವವಿದ್ಯಾಲಯ: ‘ಅಸ್ತವ್ಯಸ್ತ ಸಾರ್ವಜನಿಕ ಪ್ರದರ್ಶನ’ ಎಂದ ರಾಹುಲ್ ಗಾಂಧಿ!

18/02/2026 12:18 PM

ನಿಮ್ಮ `ಹಳೆಯ ಮೊಬೈಲ್’ ಎಲ್ಲಿ ಮಾರಾಟ ಮಾಡಿದ್ರೆ ಹೆಚ್ಚು ಹಣ ಸಿಗುತ್ತೆ ತಿಳಿಯಿರಿ !

18/02/2026 12:10 PM

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಪತಿ!

18/02/2026 12:02 PM
State News
KARNATAKA

30 ವರ್ಷ ಮೇಲ್ಪಟ್ಟ ಮಹಿಳೆಯರು ವರ್ಷಕ್ಕೊಮ್ಮೆ ತಪ್ಪದೇ ಈ `ಪರೀಕ್ಷೆ’ಗಳನ್ನು ಮಾಡಿಸಿಕೊಳ್ಳಿ.!

By kannadanewsnow5718/02/2026 12:19 PM KARNATAKA 1 Min Read

ಇಡೀ ಕುಟುಂಬ ಸುಗಮವಾಗಿ ನಡೆಯಲು ಮಹಿಳೆ ಆರೋಗ್ಯವಾಗಿರುವುದು ಬಹಳ ಮುಖ್ಯ. ಮನೆಕೆಲಸಗಳ ಜೊತೆಗೆ ಕೆಲಸದ ಜವಾಬ್ದಾರಿಗಳನ್ನು ನಿರ್ವಹಿಸುವ ಮಹಿಳೆಯರಿಗೆ ಹೆಚ್ಚಿನ…

ನಿಮ್ಮ `ಹಳೆಯ ಮೊಬೈಲ್’ ಎಲ್ಲಿ ಮಾರಾಟ ಮಾಡಿದ್ರೆ ಹೆಚ್ಚು ಹಣ ಸಿಗುತ್ತೆ ತಿಳಿಯಿರಿ !

18/02/2026 12:10 PM

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಪತಿ!

18/02/2026 12:02 PM

ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನುಗಳಲ್ಲಿ `ಕಾಲುದಾರಿ, ಬಂಡಿದಾರಿ’ ಬಗ್ಗೆ ಸರ್ಕಾರದಿಂದ ಮಹತ್ವದ ಅದೇಶ !

18/02/2026 11:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.