BIG NEWS: ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಮೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ಕರ್ನಾಟ ನಂ.1: ವರದಿ

ಬೆಂಗಳೂರು: ನ್ಯಾಯದಾನದಲ್ಲಿ ಕರ್ನಾಟಕ ಪೊಲೀಸರು ರಾಷ್ಟ್ರದಲ್ಲೇ ಮುಂಚೂಣಿಯಲ್ಲಿದ್ದಾರೆ. ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ಕರ್ನಾಟಕ ನಂ.1 ಸ್ಥಾನ ಪಡೆದಿರುವುದಾಗಿ ಟಾಟಾ ಟ್ರಸ್ಟ್ ನ ಇಂಡಿಯನ್ ಜಸ್ಟಿಸ್ ರಿಪೋರ್ಟ್-2025ನಿಂದ ತಿಳಿದು ಬಂದಿದೆ. ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಟಾಟಾ ಟ್ರಸ್ಟ್‌ ವರದಿ ನೀಡಿದೆ. ಪೊಲೀಸ್‌ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ದೇಶದ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳ ಪೈಕಿ ಕರ್ನಾಟಕ … Continue reading BIG NEWS: ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಮೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ಕರ್ನಾಟ ನಂ.1: ವರದಿ