ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಗಳಡಿಯಲ್ಲಿ ಸೌಲಭ್ಯ ಪಡೆಯಲು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ ಮಡಿವಾಳ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು … Continue reading ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ