ಕರ್ನಾಟಕವೀಗ ಭ್ರಷ್ಟಾಚಾರದಲ್ಲಿ ನಂಬರ್ 1: ಬಿ.ವೈ.ವಿಜಯೇಂದ್ರ ಟೀಕೆ

ಬೀದರ್: ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ಹಣವನ್ನು ಕಾಂಗ್ರೆಸ್ ಸರಕಾರವು ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಸರಕಾರ ಜವಾಬ್ದಾರಿ ಮರೆತಿವೆ. ಅವರನ್ನು ಎಚ್ಚರಿಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ. ಅದಕ್ಕಾಗಿ ಈ ಜನಾಕ್ರೋಶದ ಯಾತ್ರೆ ಎಂದು ತಿಳಿಸಿದರು. ರಾಜ್ಯದ ಸಿಎಂ ಆಗಿ ರೈತರ ಕಣ್ಣೀರು ಒರೆಸಿದ್ದೀರಾ? ಬಡವರ ಕಣ್ಣೀರು ಒರೆಸಿದ್ದೀರಾ? ಪರಿಶಿಷ್ಟ ಜಾತಿ, ಪಂಗಡದವರ … Continue reading ಕರ್ನಾಟಕವೀಗ ಭ್ರಷ್ಟಾಚಾರದಲ್ಲಿ ನಂಬರ್ 1: ಬಿ.ವೈ.ವಿಜಯೇಂದ್ರ ಟೀಕೆ