BREAKING NEWS : ಓಲಾ, ಊಬರ್ ಆಟೋ ದರ ನಿಗದಿ ವಿಚಾರ : ನ.21 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ಓಲಾ ಮತ್ತು ಊಬರ್ ಆಟೋಗಳ ದರ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬುಧವಾರ ತನ್ನ ನಿಲುವು ತಿಳಿಸಬೇಕಾಗಿದ್ದ ಸರ್ಕಾರ ಇನ್ನಷ್ಟು ಕಾಲಾವಕಾಶ ಕೋರಿದೆ. ಸರ್ಕಾರ ಕಾಲಾವಕಾಶ ಕೋರಿದ ಹಿನ್ನೆಲೆ ಹೈಕೋರ್ಟ್ ವಿಚಾರಣೆಯನ್ನು ನ.21 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಇಂದು ಸರ್ಕಾರ ಯಾವುದೇ ಆಕ್ಷೇಪಣೆ ಸಲ್ಲಿಸದ ಸರ್ಕಾರ ಇನ್ನಷ್ಟು ಕಾಲಾವಕಾಶ ಕೋರಿದೆ. ಓಲಾ ಮತ್ತು ಊಬರ್ ಆಟೋಗಳ ದರ ನಿಗದಿ ವಿಚಾರಕ್ಕೆ ಇನ್ನೂ ಕೂಡ ಅಂತಿಮ ಹಂತ ತಲುಪಿಲ್ಲ, ಇತ್ತೀಚೆಗೆ ಶಾಂತಿನಗರ ಸಾರಿಗೆ ಇಲಾಖೆ … Continue reading BREAKING NEWS : ಓಲಾ, ಊಬರ್ ಆಟೋ ದರ ನಿಗದಿ ವಿಚಾರ : ನ.21 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed