BIGG NEWS: ಚೀನಾದಲ್ಲಿ ಕೊರೊನಾ ಹೆಚ್ಚಳದಿಂದ ಕರ್ನಾಟಕದಲ್ಲಿ ʼಅಲರ್ಟ್‌ʼ; ಈ ಬಾರಿ ಹೊಸ ವರ್ಷಾಚರಣೆಗೆ ಬೀಳುತ್ತಾ? ಬ್ರೇಕ್‌

ಬೆಂಗಳೂರು: ಚೀನಾ ಸೇರಿದಂತೆ ಬೇರೆ ಕಡೆಯಿಂದ ಕೊರೊನಾ ವೈರಸ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ. BIGG NEWS: ಹಾಸನದಲ್ಲಿ ಹಾಸ್ಟೆಲ್‌ ನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಪ್ರಾಂಶುಪಾಲರು ಬಂಧಿಸಿದ ಪೊಲೀಸರು ಆದರೆ ಈ ಬಾರಿ ನ್ಯೂ ಇಯರ್‌ ಸೆಲೆಬ್ರೇಷನ್‌ ಮಾಡಲು ಆಯೋಜಕರಿಗೆ ಕೊಟ್ಟಿದ್ದಾರೆ. ಆದರೆ ಈ ಕೊರೊನಾದಿಂದ ನ್ಯೂ ಇಯರ್‌ ಸೆಲೆಬ್ರೇಷನ್‌ ಬ್ರೇಕ್‌ ಬೀಳುತ್ತಾ ಎಂಬ ಅನುಮಾನ ಕಾಡತೊಡಗಿದೆ. ಹೀಗಾಗಿ ಅದ್ಧೂರಿಯಾಗಿ ಹೊಸ ವರ್ಷ ಬರ ಮಾಡಿಕೊಳ್ಳುವ ಬೆಂಗಳೂರಿಗೆ ಜನರಿಗೆ … Continue reading BIGG NEWS: ಚೀನಾದಲ್ಲಿ ಕೊರೊನಾ ಹೆಚ್ಚಳದಿಂದ ಕರ್ನಾಟಕದಲ್ಲಿ ʼಅಲರ್ಟ್‌ʼ; ಈ ಬಾರಿ ಹೊಸ ವರ್ಷಾಚರಣೆಗೆ ಬೀಳುತ್ತಾ? ಬ್ರೇಕ್‌