Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉದ್ವಿಗ್ನತೆಗಳ ನಡುವೆ ಇರಾನ್’ನಲ್ಲಿರುವ ತನ್ನ ಪ್ರಜೆಗಳಿಗೆ ತಕ್ಷಣ ವಾಪಸಾಗುವಂತೆ ಭಾರತ ಸೂಚನೆ!

23/02/2026 3:11 PM

BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ : ಸೈರನ್ ಮೊಳಗುತ್ತಿದ್ದಂತೆ ಕಳ್ಳ ಪರಾರಿ!

23/02/2026 3:09 PM

BIG BREAKING: ರಾಜ್ಯ ಸಚಿವ ಸಂಪುಟ ಪುನಾರಚನೆ ಕೋರಿ ಹೈಕಮಾಂಡ್ ಗೆ ಕಾಂಗ್ರೆಸ್ ಪಕ್ಷದ 31 ಶಾಸಕರು ಪತ್ರ

23/02/2026 3:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ B.Ed ಪ್ರವೇಶಾತಿಗೆ ಅರ್ಜಿ ಆಹ್ವಾನ
Uncategorized

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ B.Ed ಪ್ರವೇಶಾತಿಗೆ ಅರ್ಜಿ ಆಹ್ವಾನ

By kannadanewsnow0710/09/2025 6:50 AM
karnataka state open university
karnataka state open university

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್. ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶಾತಿಯನ್ನು ಮಾಡಲಾಗುತ್ತದೆ.

ಅಭ್ಯರ್ಥಿಗಳು ವಿಜ್ಞಾನ/ಸಮಾಜ ವಿಜ್ಞಾನ/ವಾಣಿಜ್ಯ/ಮಾನವೀಯತೆ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಐವತ್ತು ಪ್ರತಿಶತ ಅಂಕಗಳನ್ನು ಪಡೆದ ಅಭ್ಯರ್ಥಿಗಳು, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ವಿಶೇಷತೆಯೊಂದಿಗೆ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಶೇಕಡ 55% ಅಂಕಗಳೊಂದಿಗೆ ಪದವಿ ಪಡೆದಿರಬೇಕು.

ಪದವಿ ಜೊತೆಗೆ ಹೆಚ್ಚುವರಿಯಾಗಿ, ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ತರಬೇತಿ ಪಡೆದ ಸೇವಾ ಶಿಕ್ಷಕರು. ಎನ್‍ಸಿಟಿಇ ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮವನ್ನು ಮುಖಾಮುಖಿ ವಿಧಾನದ ಮೂಲಕ ಪೂರ್ಣಗೊಳಿಸಿದ ಅಭ್ಯರ್ಥಿಗಳು. (ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮ ಎಂದರೆ TCH/D.Ed./D.El.Ed./B.El.Ed.//ತತ್ಸಮಾನ). ದೂರಶಿಕ್ಷಣದಲ್ಲಿ ಬಿ.ಎಡ್. ಪ್ರವೇಶಾತಿ ಪಡೆಯಲು ಅರ್ಹತೆ ಹೊಂದಿರುತ್ತಾರೆ.

ಈ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಬಿ.ಎಡ್. ಸಾಮಾನ್ಯ ಪರೀಕ್ಷೆಯನ್ನು ಬರೆಯಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನಾಂಕವಾಗಿರುತ್ತದೆ. ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯು ಸೆÀಪ್ಟೆಂಬರ್ 28 ರಂದು ನಿಗದಿ ಆಗಿರುತ್ತದೆ.

ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98806-26439/90195-26439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Karnataka Open University invites applications for B.Ed. admission ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್. ಪ್ರವೇಶಾತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

BREAKING: ಮೊದಲ ಗ್ರ್ಯಾಮಿ ಗೆದ್ದ ದಲೈ ಲಾಮಾ, ಗೋಲ್ಡನ್ ಗ್ರಾಮಫೋನ್ ಕಳೆದುಕೊಂಡ ಭಾರತ

02/02/2026 12:02 PM1 Min Read

ಫೆ.6ರಿಂದ ಸಾಗರದ ಮಾರಿ ಜಾತ್ರೆ ಹಿನ್ನಲೆಯಲ್ಲಿ ಕುಸ್ತಿ ಪಂದ್ಯಾವಳಿ: ಅಂಕಣ ಸಿದ್ಧತೆಗೆ ನೆರವೇರಿದ ಪೂಜೆ

29/01/2026 12:28 PM2 Mins Read

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಅದೃಷ್ಟದ ಬದಲಾವಣೆಯಾಗುತ್ತದೆ..

19/01/2026 11:39 AM1 Min Read
Recent News

BREAKING : ಉದ್ವಿಗ್ನತೆಗಳ ನಡುವೆ ಇರಾನ್’ನಲ್ಲಿರುವ ತನ್ನ ಪ್ರಜೆಗಳಿಗೆ ತಕ್ಷಣ ವಾಪಸಾಗುವಂತೆ ಭಾರತ ಸೂಚನೆ!

23/02/2026 3:11 PM

BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ : ಸೈರನ್ ಮೊಳಗುತ್ತಿದ್ದಂತೆ ಕಳ್ಳ ಪರಾರಿ!

23/02/2026 3:09 PM

BIG BREAKING: ರಾಜ್ಯ ಸಚಿವ ಸಂಪುಟ ಪುನಾರಚನೆ ಕೋರಿ ಹೈಕಮಾಂಡ್ ಗೆ ಕಾಂಗ್ರೆಸ್ ಪಕ್ಷದ 31 ಶಾಸಕರು ಪತ್ರ

23/02/2026 3:06 PM

BREAKING : 5 ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಿ : ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದ ಮೊದಲ ಬಾರಿ ಗೆದ್ದ 31 ಶಾಸಕರು!

23/02/2026 3:06 PM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ : ಸೈರನ್ ಮೊಳಗುತ್ತಿದ್ದಂತೆ ಕಳ್ಳ ಪರಾರಿ!

By kannadanewsnow0523/02/2026 3:09 PM KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗದಲ್ಲಿ ಮತ್ತೊಂದು ಪ್ರತಿಷ್ಠಿತ ಬ್ಯಾಂಕ್ ದರೋಡೆಗೆ ನಡೆಸಿದ್ದ ಪ್ರಯತ್ನವೊಂದು ಕೂದಲೆಳೆ ಅಂತರದಲ್ಲಿ ವಿಫಲವಾಗಿದೆ. ನಗರದ ಶೇಷಾದ್ರಿಪುರಂನಲ್ಲಿರುವ…

BIG BREAKING: ರಾಜ್ಯ ಸಚಿವ ಸಂಪುಟ ಪುನಾರಚನೆ ಕೋರಿ ಹೈಕಮಾಂಡ್ ಗೆ ಕಾಂಗ್ರೆಸ್ ಪಕ್ಷದ 31 ಶಾಸಕರು ಪತ್ರ

23/02/2026 3:06 PM

BREAKING : 5 ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಿ : ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದ ಮೊದಲ ಬಾರಿ ಗೆದ್ದ 31 ಶಾಸಕರು!

23/02/2026 3:06 PM

BREAKING : ಶಾಸಕ ಚಂದ್ರು ಲಮಾಣಿ ಲಂಚ ಪಡೆದ ಕೇಸ್ ಗೆ ಟ್ವಿಸ್ಟ್ : ಸ್ವಾಮೀಜಿಯೊಂದಿಗೆ ಶಾಸಕರು ಮಾತನಾಡಿದ ಆಡಿಯೋ ವೈರಲ್!

23/02/2026 2:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.