BREAKING: ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರ: ಇನ್ಮುಂದೆ ಕನಿಷ್ಟ ‘2 ವರ್ಷ’ಕ್ಕೊಮ್ಮೆ ವರ್ಗಾವಣೆ
ಬೆಂಗಳೂರು: ವಿಧಾನಸಭೆಯಲ್ಲಿ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಇದರೊಂದಿಗೆ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸರಿದೆ ಗುಡ್ ನ್ಯೂಸ್ ಸಿಕ್ಕಿದೆ. ಅದೇ ಇನ್ಮುಂದೆ ಕನಿಷ್ಠ 2 ವರ್ಷಕ್ಕೊಮ್ಮೆ ಪೊಲೀಸರ ವರ್ಗಾವಣೆಯಾಗಲಿದೆ. ಈ ಕುರಿತಂತೆ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿಯವರು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಬದಲಾವಣೆಗೆ ಮನವಿ ಮಾಡಿದ್ದರು. ಈ ಮನವಿಗೆ ಒಪ್ಪಿಗೆ ಸೂಚಿಸಿದ್ದಂತ ಅವರು, ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿದ್ದರು. ಇಂತಹ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. … Continue reading BREAKING: ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರ: ಇನ್ಮುಂದೆ ಕನಿಷ್ಟ ‘2 ವರ್ಷ’ಕ್ಕೊಮ್ಮೆ ವರ್ಗಾವಣೆ
Copy and paste this URL into your WordPress site to embed
Copy and paste this code into your site to embed