BREAKING: ಕರ್ನಾಟಕ ರಾಜಕೀಯ ದೆಹಲಿ ಶಿಫ್ಟ್: ಇಂದು ತಡರಾತ್ರಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರಯಾಣ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಹೈಕಮಾಂಡ್ ಮಟ್ಟದ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ನವದೆಹಲಿಯಿಂದ ತುರ್ತು ಕರೆ ಬಂದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ದೂರವಾಣಿ ಕರೆ ಮಾಡಿ ದೆಹಲಿಗೆ ಬರುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ತಡರಾತ್ರಿಯೇ ರಾಷ್ಟ್ರ ರಾಜಧಾನಿಗೆ ಪ್ರತ್ಯೇಕವಾಗಿ ಪ್ರಯಾಣ ಬೆಳೆಸಲಿದ್ದಾರೆ. ಮೂಲಗಳ ಪ್ರಕಾರ, ಈ ದಿಢೀರ್ ದೆಹಲಿ ಭೇಟಿಯ ಹಿಂದೆ ಕೆಲವು ದಿನಗಳ ಹಿಂದಷ್ಟೇ … Continue reading BREAKING: ಕರ್ನಾಟಕ ರಾಜಕೀಯ ದೆಹಲಿ ಶಿಫ್ಟ್: ಇಂದು ತಡರಾತ್ರಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರಯಾಣ