BREAKING NEWS: ವಿಧಾನಸಭೆಯಲ್ಲಿ ‘ಕರ್ನಾಟಕ ಭೂ ಕಬಳಿಕೆ ನಿಷೇಧ ತಿದ್ದುಪಡಿ ವಿಧೇಯಕ’ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ನಿನ್ನೆ ಕರ್ನಾಟಕ ಭೂ ಕಬಳಿಕೆ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿತ್ತು. ಈ ಬಗ್ಗೆ ವಿಸ್ತೃತವಾದಂತ ಚರ್ಚೆಯನ್ನು ನಡೆಸಲಾಗಿತ್ತು. ಇಂದು ಕೂಡ ಚರ್ಚೆಯ ನಂತ್ರ, ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಅಂಗೀಕರಿಸಲಾಗಿದೆ. ರಾಜ್ಯ ಸರ್ಕಾರದಿಂದ ಕರ್ನಾಟಕ ಭೂ ಕಬಳಿಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕಕ್ಕೆ ಇಂದು ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಪ್ರಸ್ತಾವಿತ ಕರಡು ತಿದ್ದುಪಡಿಯು, ಯಾವುದೇ ರೀತಿಯಲ್ಲಿಯೂ ವಿಧೇಯಕದ ಮೂಲ ಕರಡಿಗೆ ವಿರುದ್ದವಾಗಿರದೆ, ಗ್ರಾಮೀಣ ಪ್ರದೇಶದ, ರೈತರ ಹಾಗೂ ಇತರರ … Continue reading BREAKING NEWS: ವಿಧಾನಸಭೆಯಲ್ಲಿ ‘ಕರ್ನಾಟಕ ಭೂ ಕಬಳಿಕೆ ನಿಷೇಧ ತಿದ್ದುಪಡಿ ವಿಧೇಯಕ’ ಅಂಗೀಕಾರ