ಕಲಬುರಗಿ : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ತಾಲೂಕಿನ ಕರದಾಳ ಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶಂಕ್ರಪ್ಪ ಬಸಪ್ಪ ಹನುಮಗೊಂಡ (32) ಎಂದು ಗುರುತಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಆರ್ ಡಿ ಪಾಟೀಲ್ ನಿಕಟವರ್ತಿಯಾಗಿದ್ದ ಶಂಕ್ರಪ್ಪ ಅಭ್ಯರ್ಥಿಗಳನ್ನು ಹುಡುಕಿ ಹಣದ ವ್ಯವಹಾರ ಮಾಡುತ್ತಿದ್ದನು. ಅಲ್ಲದೇ ಈತ ತುಮಕೂರಿನ ಕೇಂದ್ರವೊಂದರಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿ, ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ … Continue reading BIGG NEWS : ‘PSI’ ಅಕ್ರಮ ನೇಮಕಾತಿ ಪ್ರಕರಣ: ‘ಬ್ಲೂಟೂತ್’ ಮೂಲಕ ಉತ್ತರ ಹೇಳಿದ್ದ ಕಲಬುರಗಿ ಶಿಕ್ಷಕ ಅರೆಸ್ಟ್ |Karnataka PSI scam
Copy and paste this URL into your WordPress site to embed
Copy and paste this code into your site to embed