BREAKING: ವಿಧಾನಸಭೆಯಲ್ಲಿ ‘ಕರ್ನಾಟಕ ಲೋಕಸೇವಾ ಆಯೋಗ’ದ ತಿದ್ದುಪಡಿ ವಿಧೇಯಕ ಅಂಗೀಕಾರ
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕವನ್ನು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಅಂಗೀಕರಿಸಲು ಕೋರಿದರು. ಸಚಿವರು ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) ಅಧಿನಿಯಮ 1959ನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ. ಈ ವಿಧೇಯಕವು ಪರೀಕ್ಷ ನಿಯಂತ್ರಕ ಮತ್ತು ಜಂಟಿ ಪರೀಕ್ಷ ನಿಯಂತ್ರಕ ಎಂಬ ಪದಗಳನ್ನು ಪರಿಭಾಷಿಸಲು, ಆಯೋಗವು ನಿರ್ಣಯ ತೆಗೆದುಕೊಳ್ಳುವಲ್ಲಿ ಆಗುವ … Continue reading BREAKING: ವಿಧಾನಸಭೆಯಲ್ಲಿ ‘ಕರ್ನಾಟಕ ಲೋಕಸೇವಾ ಆಯೋಗ’ದ ತಿದ್ದುಪಡಿ ವಿಧೇಯಕ ಅಂಗೀಕಾರ
Copy and paste this URL into your WordPress site to embed
Copy and paste this code into your site to embed