ಏಪ್ರಿಲ್ 3ನೇ ವಾರದಲ್ಲಿ ‘ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ’ ಪ್ರಕಟ- ಮೂಲಗಳು | Karnataka PUC 2nd Result 2024

ಬೆಂಗಳೂರು: ಏಪ್ರಿಲ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗೋ ಸಾಧ್ಯತೆ ಇದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆಯ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಇಬಿ) ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಮಾಧ್ಯಮ ವರದಿಗಳ ಪ್ರಕಾರ, ಏಪ್ರಿಲ್ ಮೂರನೇ ವಾರದಲ್ಲಿ ಇದನ್ನು ಘೋಷಿಸಲಾಗುವುದು. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ನಂತರ karnataka.gov.in, pue.kar.nic.in, karresults.nic.in ಮತ್ತು kseeb.kar.nic.in ಅಧಿಕೃತ ವೆಬ್ಸೈಟ್ಗಳಲ್ಲಿ ಲಭ್ಯವಿರುತ್ತದೆ. … Continue reading ಏಪ್ರಿಲ್ 3ನೇ ವಾರದಲ್ಲಿ ‘ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ’ ಪ್ರಕಟ- ಮೂಲಗಳು | Karnataka PUC 2nd Result 2024