BREAKING NEWS: ಇಂದು, ನಾಳೆ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ನಗರದ ಜನತೆ ಇಂದು ವರಮಹಾಲಕ್ಷ್ಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಇದಕ್ಕೆ ಮಳೆರಾಯ ಅಡ್ಡಿಪಡಿಸಲಿದ್ದಾನೆ. ಯಾಕೆಂದರೆ ಇಂದು ಮತ್ತು ನಾಳೆ ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BREAKING NEWS: Paytm ಬಳಕೆದಾರರಿಗೆ ಬಿಗ್‌ ಶಾಕ್‌ : ಪೇಟಿಎಂ ಅಪ್ಲಿಕೇಶನ್, ವೆಬ್ಸೈಟ್ ಮತ್ತು ಪಾವತಿಗಳು ಸ್ಥಗಿತ   ಕರಾವಳಿ ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಸಮುದ್ರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನುಳಿದಂತೆ ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ತುಮಕೂರು … Continue reading BREAKING NEWS: ಇಂದು, ನಾಳೆ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ