Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ, ರಾಜ್ಯದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ : ಸಚಿವ ಮಧು ಬಂಗಾರಪ್ಪ

27/03/2026 4:51 PM

ಸಾಗರದಲ್ಲಿ RBD ಸೌಹಾರ್ದ ಸಹಕಾರ ಸಂಘ ಲೋಕಾರ್ಪಣೆ; ಕಚೇರಿಗೆ ಭೇಟಿ ನೀಡಿ ಶುಭ ಕೋರಿದ ಹರತಾಳು ಹಾಲಪ್ಪ

27/03/2026 4:51 PM

BIG NEWS : ಧಾರವಾಡದಲ್ಲಿ ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ : ಮೂವರ ವಿರುದ್ಧ ‘FIR’ ದಾಖಲು!

27/03/2026 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Karnataka Rain : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ
KARNATAKA

Karnataka Rain : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ

By kannadanewsnow5725/05/2024 5:53 AM

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು, ಕೊಡುಗು ಜಿಲ್ಲೆಗಳ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain : ರಾಜ್ಯದಲ್ಲಿ ಇಂದು ಭಾರೀ ಮಳೆ : 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ Karnataka rains: Yellow alert issued for these districts due to heavy rains in the state today
Share. Facebook Twitter LinkedIn WhatsApp Email

Related Posts

BREAKING : ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ, ರಾಜ್ಯದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ : ಸಚಿವ ಮಧು ಬಂಗಾರಪ್ಪ

27/03/2026 4:51 PM2 Mins Read

ಸಾಗರದಲ್ಲಿ RBD ಸೌಹಾರ್ದ ಸಹಕಾರ ಸಂಘ ಲೋಕಾರ್ಪಣೆ; ಕಚೇರಿಗೆ ಭೇಟಿ ನೀಡಿ ಶುಭ ಕೋರಿದ ಹರತಾಳು ಹಾಲಪ್ಪ

27/03/2026 4:51 PM1 Min Read

BIG NEWS : ಧಾರವಾಡದಲ್ಲಿ ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ : ಮೂವರ ವಿರುದ್ಧ ‘FIR’ ದಾಖಲು!

27/03/2026 4:38 PM1 Min Read
Recent News

BREAKING : ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ, ರಾಜ್ಯದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ : ಸಚಿವ ಮಧು ಬಂಗಾರಪ್ಪ

27/03/2026 4:51 PM

ಸಾಗರದಲ್ಲಿ RBD ಸೌಹಾರ್ದ ಸಹಕಾರ ಸಂಘ ಲೋಕಾರ್ಪಣೆ; ಕಚೇರಿಗೆ ಭೇಟಿ ನೀಡಿ ಶುಭ ಕೋರಿದ ಹರತಾಳು ಹಾಲಪ್ಪ

27/03/2026 4:51 PM

BIG NEWS : ಧಾರವಾಡದಲ್ಲಿ ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ : ಮೂವರ ವಿರುದ್ಧ ‘FIR’ ದಾಖಲು!

27/03/2026 4:38 PM

ಮದುವೆಯಾದ ಪುರುಷರ ಜೊತೆ ಲಿವ್‌ಇನ್‌ ಇದ್ರೆ ತಪ್ಪೇನು? ಇದು ಅಪರಾಧವಲ್ಲ : ಅಲಹಾಬಾದ್ ಹೈಕೋರ್ಟ್‌!

27/03/2026 4:31 PM
State News
KARNATAKA

BREAKING : ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ, ರಾಜ್ಯದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ : ಸಚಿವ ಮಧು ಬಂಗಾರಪ್ಪ

By kannadanewsnow0527/03/2026 4:51 PM KARNATAKA 2 Mins Read

ಬೆಂಗಳೂರು : ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ದ್ವಿಭಾಷಾ ಸೂತ್ರ…

ಸಾಗರದಲ್ಲಿ RBD ಸೌಹಾರ್ದ ಸಹಕಾರ ಸಂಘ ಲೋಕಾರ್ಪಣೆ; ಕಚೇರಿಗೆ ಭೇಟಿ ನೀಡಿ ಶುಭ ಕೋರಿದ ಹರತಾಳು ಹಾಲಪ್ಪ

27/03/2026 4:51 PM

BIG NEWS : ಧಾರವಾಡದಲ್ಲಿ ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ : ಮೂವರ ವಿರುದ್ಧ ‘FIR’ ದಾಖಲು!

27/03/2026 4:38 PM

BREAKING: ಈ ವರ್ಷದಿಂದ ‘SSLC ಪರೀಕ್ಷೆ’ ಅಂಕ 625 ಅಲ್ಲ 525 ಮಾತ್ರ, ಹಿಂದಿ ಮಾರ್ಕ್ಸ್ ಪರಿಗಣನೆ ಇಲ್ಲ

27/03/2026 3:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.