ಇಂದು ಕರ್ನಾಟಕ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ: ಕಾಂಗ್ರೆಸ್ 3, ಬಿಜೆಪಿ 1 ಸ್ಥಾನ ಗೆಲುವು ಖಚಿತ
ಬೆಂಗಳೂರು: ಇಂದು ಕರ್ನಾಟಕ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ನಡೆಯಲಿದೆ. ತೀವ್ರ ಕುತೂಹಲದ ನಡುವೆಯೂ ಕಾಂಗ್ರೆಸ್ ಮೂರು, ಬಿಜೆಪಿ ಒಂದು ಸ್ಥಾನ ಗೆಲುವು ಖಚಿತವಾಗಿದೆ. ಆದರೇ ಜೆಡಿಎಸ್ ನ ಕುಪೇಂದ್ರ ರೆಡ್ಡಿ ಭವಿಷ್ಯ ಮಾತ್ರ ನಿಗೂಢವಾಗಿದೆ. ಅಡ್ಡ ಮತದಾನದ ಭೀತಿಯಲ್ಲೇ ಇಂದು ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ. ಈ ಅಡ್ಡ ಮತದಾದನದಿಂದ ತಮ್ಮ ಶಾಸಕರನ್ನು ಕಾಪಾಡಿಕೊಳ್ಳುವ ಮುಂಜಾಗ್ರತೆ ಕ್ರಮವಾಗಿ ಆಡಳಿತಾರೂಡ ಕಾಂಗ್ರೆಸ್ ಪಕ್ಷ ಪಂಚತಾರಾ ಹೋಟೆಲ್ ವೊಂದರಲ್ಲಿ ಸದಸ್ಯರನ್ನು ಸ್ಥಳಾಂತರಿಸಿದೆ. ರಾಜ್ಯಸಭೆಯಲ್ಲಿ … Continue reading ಇಂದು ಕರ್ನಾಟಕ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ: ಕಾಂಗ್ರೆಸ್ 3, ಬಿಜೆಪಿ 1 ಸ್ಥಾನ ಗೆಲುವು ಖಚಿತ
Copy and paste this URL into your WordPress site to embed
Copy and paste this code into your site to embed