ತ್ರಿಪುರ: ಕರ್ನಾಟಕ ರಣಜಿ ಕ್ಯಾಪ್ಟನ್ ಆಗಿರುವಂತ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅವರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ತ್ರಿಪುರಾದಲ್ಲಿ ಪಂದ್ಯ ಆಡಲು ತೆರಳಿದಾಗ ಈ ಘಟನೆ ನಡೆದಿದೆ ಎಂಬುದಾಗಿ ಸದ್ಯಕ್ಕೆ ತಿಳಿದು ಬಂದಿದೆ. ಅವರು ತ್ರಿಪುರಾದಲ್ಲಿ ಅಸ್ವಸ್ಥಗೊಂಡ ಕಾರಣ, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಅಂದಹಾಗೇ ತ್ರಿಪುರಾಗೆ ವಿಮಾನದಲ್ಲಿ ತೆರಳುತ್ತಿದ್ದಂತ ಅವರು, ವಿಮಾನದಲ್ಲಿ ನೀರು ಕುಡಿಯುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ … Continue reading BREAKING: ಕರ್ನಾಟಕ ರಣಜಿ ಕ್ಯಾಪ್ಟನ್, ಕ್ರಿಕೆಟಿಗ ‘ಮಯಾಂಕ್ ಅಗರ್ವಾಲ್’ ಅಸ್ವಸ್ಥ, ಆಸ್ಪತ್ರೆಗೆ ದಾಖಲು | Mayank Agarwal
Copy and paste this URL into your WordPress site to embed
Copy and paste this code into your site to embed