BIGG NEWS : ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಧಾನ, ನಿಜಕ್ಕೂ ರಾಜ್ಯಕ್ಕೆ ಹೆಮ್ಮೆಯ ವಿಷಯ: ಸಚಿವ ಕೆ ಸುಧಾಕರ್ | Organ Donations

ಬೆಂಗಳೂರು :  143 ಅಂಗಾಂಗ ದಾನ ಮಾಡಿದ ಕರ್ನಾಟಕಕ್ಕೆ 2ನೇ ಸ್ಧಾನ ಪಡೆದಿದ್ದು, ನಿಜಕ್ಕೂ ರಾಜ್ಯಕ್ಕೆ ಹೆಮ್ಮೆಯ ವಿಷಯ  ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ ‘ಚೆಕ್ ಬೌನ್ಸ್ ಕೇಸ್’ನಲ್ಲಿ ‘ಶಾಸಕ ಕೆ.ವೈ ನಂಜೇಗೌಡ’ಗೆ 49.65 ಲಕ್ಷ ದಂಡ ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ2022 ಡಿಸೆಂಬರ್ 14 ವರೆಗಿನ ದಾಖಲೆ ಸಂಖ್ಯೆಯ ಆಧಾರದ ಮೇಲೆ 143 ಅಂಗಾಂಗಗಳೊಂದಿಗೆ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ. ಇದು ನಮ್ಮ ರಾಜ್ಯಕ್ಕೆ ಹೆಮ್ಮೆಯ ವಿಷಯ … Continue reading BIGG NEWS : ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಧಾನ, ನಿಜಕ್ಕೂ ರಾಜ್ಯಕ್ಕೆ ಹೆಮ್ಮೆಯ ವಿಷಯ: ಸಚಿವ ಕೆ ಸುಧಾಕರ್ | Organ Donations