BIG NEWS: ಅಧಿಕ ಪವನ ಶಕ್ತಿ ಸಾಮರ್ಥ್ಯದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

ಬೆಂಗಳೂರು : 2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಹೊಸದಿಲ್ಲಿಯಲ್ಲಿ ಶನಿವಾರ ನಡೆದ ‘ಗ್ಲೋಬಲ್ ವಿಂಡ್ ಡೇ’ 2024 “ಪವನ್-ಉರ್ಜಾ: ಪವರ್ನಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಅವರಿಂದ ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಪ್ರಶಸ್ತಿ ಸ್ವೀಕರಿಸಿದರು. ಪವನ ವಿದ್ಯುತ್‌ ವಲಯದಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯಕ್ಕೆ ಪ್ರಶಸ್ತಿ ನೀಡಲಾಗಿದೆ. ಗುಜರಾತ್ ಅಗ್ರಸ್ಥಾನ … Continue reading BIG NEWS: ಅಧಿಕ ಪವನ ಶಕ್ತಿ ಸಾಮರ್ಥ್ಯದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ