ಬೆಂಗಳೂರು: ಕರ್ನಾಟಕ ಅಂಗಾಂಗ ನೋಂದಣಿಯಲ್ಲಿ ದೇಶದಲ್ಲೇ ಮೂರನೇ ಸ್ಥಾವನ್ನು ಪಡೆದಿಕೊಂಡಿದೆ. ಇನ್ನೂ ಬಳ್ಳಾರಿ ಜಿಲ್ಲೆ ದೇಶಕ್ಕೆ ಪ್ರಥಮ ಸ್ಥಾವನ್ನು ಪಡೆದಿದೆ.
ಅಂಗಾಂಗ ದಾನ ನೋಂದಣಿಯಲ್ಲಿ ರಾಜ್ಯದ ಬಳ್ಳಾರಿ ಜಿಲ್ಲೆ ದೇಶಕ್ಕೆ ಮೊದಲ ಸ್ಥಾನದಲ್ಲಿರುವುದು ಶ್ಲಾಘನೀಯ. ಧಾರವಾಡ ಜಿಲ್ಲೆಯು ಅಗ್ರ ಐದು ಜಿಲ್ಲೆಗಳ ಪಟ್ಟಿಯಲ್ಲಿದೆ. ದೇಶದಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ಅಂಗಾಂಗ ದಾನ ನೋಂದಣಿಯಲ್ಲಿ ಮಹಿಳೆಯರು ಮತ್ತು ಯುವ ಸಮೂಹ ಅಗ್ರ ಸ್ಥಾನದಲ್ಲಿರುವುದು ಸ್ವಾಗತಾರ್ಹ.
ರಾಜ್ಯದಲ್ಲಿ ಒಟ್ಟು 24,372 ಮಂದಿ ಅಂಗಾಂಗ ದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ನೀವೂ ಕೂಡ ಅಂಗಾಂಗ ದಾನ ಮಾಡುವ ಸಂಕಲ್ಪವನ್ನು ಕೈಗೊಳ್ಳಬಹುದು. ಅಂಗಾಂಗ ದಾನ ಮಾಡಿ, ಸಾವಿನಲ್ಲೂ ಸಾರ್ಥಕತೆ ಮೆರೆಯಿರಿ. ನೋಂದಾಯಿಸಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ, ತಪ್ಪದೇ ನೀವು ಅಂಗಾಂಗ ದಾನಿಗಳೋದು ಮರೆಯಬೇಡಿ. notto.abdm.gov.in
ಅಂಗಾಂಗ ದಾನ ನೋಂದಣಿಯಲ್ಲಿ ರಾಜ್ಯದ ಬಳ್ಳಾರಿ ಜಿಲ್ಲೆ ದೇಶಕ್ಕೆ ಮೊದಲ ಸ್ಥಾನದಲ್ಲಿರುವುದು ಶ್ಲಾಘನೀಯ. ಧಾರವಾಡ ಜಿಲ್ಲೆಯು ಅಗ್ರ ಐದು ಜಿಲ್ಲೆಗಳ ಪಟ್ಟಿಯಲ್ಲಿದೆ. ದೇಶದಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ಅಂಗಾಂಗ ದಾನ ನೋಂದಣಿಯಲ್ಲಿ ಮಹಿಳೆಯರು ಮತ್ತು ಯುವ ಸಮೂಹ ಅಗ್ರ ಸ್ಥಾನದಲ್ಲಿರುವುದು ಸ್ವಾಗತಾರ್ಹ.
ರಾಜ್ಯದಲ್ಲಿ ಒಟ್ಟು 24,372… pic.twitter.com/kzLeKXg1SD
— DIPR Karnataka (@KarnatakaVarthe) November 16, 2024
ಸಚಿವ ಜಮೀರ್ ಹೇಳಿಕೆ ತಪ್ಪು: ಅವರನ್ನು ತಿದ್ದುವ ಕೆಲಸ ಮಾಡುತ್ತೇವೆ- ಡಿಸಿಎಂ ಡಿ.ಕೆ.ಶಿವಕುಮಾರ್
ಬಾಕ್ಸಿಂಗ್ ದಂತಕಥೆ ‘ಮೈಕ್ ಟೈಸನ್’ ಸೋಲಿಸಿದ ‘ಜೇಕ್ ಪಾಲ್’ಗೆ ಗೆದ್ದ ಬಹುಮಾನವೆಷ್ಟು ಗೊತ್ತಾ.?