BIG NEWS: ‘ಅಂಗಾಂಗ ದಾನ’ ನೋಂದಣಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಬಳ್ಳಾರಿ ಜಿಲ್ಲೆ ದೇಶಕ್ಕೆ ಪ್ರಥಮ
ಬೆಂಗಳೂರು: ಕರ್ನಾಟಕ ಅಂಗಾಂಗ ನೋಂದಣಿಯಲ್ಲಿ ದೇಶದಲ್ಲೇ ಮೂರನೇ ಸ್ಥಾವನ್ನು ಪಡೆದಿಕೊಂಡಿದೆ. ಇನ್ನೂ ಬಳ್ಳಾರಿ ಜಿಲ್ಲೆ ದೇಶಕ್ಕೆ ಪ್ರಥಮ ಸ್ಥಾವನ್ನು ಪಡೆದಿದೆ. ಅಂಗಾಂಗ ದಾನ ನೋಂದಣಿಯಲ್ಲಿ ರಾಜ್ಯದ ಬಳ್ಳಾರಿ ಜಿಲ್ಲೆ ದೇಶಕ್ಕೆ ಮೊದಲ ಸ್ಥಾನದಲ್ಲಿರುವುದು ಶ್ಲಾಘನೀಯ. ಧಾರವಾಡ ಜಿಲ್ಲೆಯು ಅಗ್ರ ಐದು ಜಿಲ್ಲೆಗಳ ಪಟ್ಟಿಯಲ್ಲಿದೆ. ದೇಶದಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ಅಂಗಾಂಗ ದಾನ ನೋಂದಣಿಯಲ್ಲಿ ಮಹಿಳೆಯರು ಮತ್ತು ಯುವ ಸಮೂಹ ಅಗ್ರ ಸ್ಥಾನದಲ್ಲಿರುವುದು ಸ್ವಾಗತಾರ್ಹ. ರಾಜ್ಯದಲ್ಲಿ ಒಟ್ಟು 24,372 ಮಂದಿ ಅಂಗಾಂಗ ದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ನೀವೂ ಕೂಡ … Continue reading BIG NEWS: ‘ಅಂಗಾಂಗ ದಾನ’ ನೋಂದಣಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಬಳ್ಳಾರಿ ಜಿಲ್ಲೆ ದೇಶಕ್ಕೆ ಪ್ರಥಮ
Copy and paste this URL into your WordPress site to embed
Copy and paste this code into your site to embed