BIG NEWS: ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಮೊದಲ ಸ್ಥಾನ
ಬೆಂಗಳೂರು: ಪವನ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ ಲಭಿಸಿದೆ. ಬರೋಬ್ಬರಿ 1331.48 ಮೆಗಾವ್ಯಾಟ್ ಪವನ ವಿದ್ಯುತ್ ಸಾಮರ್ಥ್ಯ ಸಾಧಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ‘ಗ್ಲೋಬಲ್ ವಿಂಡ್ ಡೇ’ 2025 “ಪವನ್-ಉರ್ಜಾ: ಪವರಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಶಸ್ತಿ ಸ್ವೀಕರಿಸಿದರು. 2024-25ನೇ ಸಾಲಿನಲ್ಲಿ ರಾಜ್ಯದ ವಿದ್ಯುತ್ ಜಾಲಕ್ಕೆ 1331.48 … Continue reading BIG NEWS: ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಮೊದಲ ಸ್ಥಾನ
Copy and paste this URL into your WordPress site to embed
Copy and paste this code into your site to embed