ದೇಶದಲ್ಲೇ ಸಕ್ಕರೆ ಉತ್ಪಾದನೆಯಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ
ಬೆಂಗಳೂರು: ದೇಶದಲ್ಲೇ ಸಕ್ಕರೆ ಉತ್ಪಾನೆಯಲ್ಲಿ ಕರ್ನಾಟಕವು ಮೂರನೇ ಸ್ಥಾವನ್ನು ಪಡೆದಿರುವುದಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ರಾಜ್ಯವು ಈ ಬಾರಿ ಸಕ್ಕರೆ ಉತ್ಪಾದನೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಮಳೆ ಕೊರತೆಯಿದ್ದರೂ ಉತ್ಪಾದನೆ ಹೆಚ್ಚಾಗಿದ್ದು ವಿಶೇಷ. ಮುಂಬರುವ ಹಂಗಾಮಿನಲ್ಲಿ 6 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದಿಸುವ ಗುರಿಯಿದ್ದು, ಹೊಸ ಆವಿಷ್ಕಾರಗಳ ಕುರಿತು ತಜ್ಞರು ತಾಂತ್ರಿಕ ಸಮಾವೇಶ ನಡೆಸಿ ಮಾರ್ಗದರ್ಶನ ಮಾಡಿದ್ದಾರೆ ಎಂದು ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ರಾಜ್ಯವು ಈ ಬಾರಿ ಸಕ್ಕರೆ ಉತ್ಪಾದನೆಯಲ್ಲಿ … Continue reading ದೇಶದಲ್ಲೇ ಸಕ್ಕರೆ ಉತ್ಪಾದನೆಯಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ
Copy and paste this URL into your WordPress site to embed
Copy and paste this code into your site to embed