BIG NEWS : ʻಅಪ್ಪುʼಗೆ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಇಲ್ಲಿದೆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ |Puneeth Raj kumar

ಬೆಂಗಳೂರು: ನ.1 ರಂದು ಅಂದ್ರೆ, ಇಂದು ಸಂಜೆ 4.00 ಗಂಟೆಗೆ ಪುನೀತ್ ರಾಜ್ ಕುಮಾರ್(Puneeth Raj kumar) ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ 20 ಸಾವಿರ ಜನ ಸೇರುವ ಸಾಧ್ಯತೆ ಇದ್ದು, ಸೂಪರ್ ಸ್ಟಾರ್ ರಜಿನಿಕಾಂತ್ ಜ್ಯೂ.ಎನ್ಟಿಆರ್ ಆಗಮಿಸುತ್ತಿದ್ದಾರೆ. ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ … Continue reading BIG NEWS : ʻಅಪ್ಪುʼಗೆ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಇಲ್ಲಿದೆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ |Puneeth Raj kumar