BIGG NEWS : ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಪುನೀತ್ ಫ್ಯಾಮಿಲಿ : ಫೋಟೋ ವೈರಲ್ |Karnataka Ratna Award

ಬೆಂಗಳೂರು: ಇಂದು ಸಂಜೆ ವಿಧಾನಸೌಧದ ಮುಂಭಾಗ ಡಾ.ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಇನ್ನು, ಅಶ್ವಿನಿ ಅವರು ಕರ್ನಾಟಕ ಪ್ರಶಸ್ತಿಯನ್ನು ಪುನೀತ್ ಅವರ ಭಾವಚಿತ್ರಕ್ಕೆ … Continue reading BIGG NEWS : ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಪುನೀತ್ ಫ್ಯಾಮಿಲಿ : ಫೋಟೋ ವೈರಲ್ |Karnataka Ratna Award