BIG NEWS: ʻಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ : ಇಂದು ಬೆಳಗ್ಗೆ 11:30 ಕ್ಕೆ ಬೆಂಗಳೂರಿಗೆ ‘ಸೂಪರ್ ಸ್ಟಾರ್’ ರಜನೀಕಾಂತ್ ಆಗಮನ

ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಇನ್ನು ಸೂಪರ್ ಸ್ಟಾರ್ ತಮಿಳು ನಟ ರಜನಿಕಾಂತ್, ತೆಲಗು ನಟ ಜೂ.ಎನ್ ಟಿ ಆರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ತೆಲಗು ನಟ ಜೂ.ಎನ್ ಟಿ ಆರ್ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದು, ಬಳಿಕ ಪುನೀತ್ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಇನ್ನು ಸೂಪರ್ ಸ್ಟಾರ್ ತಮಿಳು ನಟ ರಜನಿಕಾಂತ ಅವರು ಕೂಡ … Continue reading BIG NEWS: ʻಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ : ಇಂದು ಬೆಳಗ್ಗೆ 11:30 ಕ್ಕೆ ಬೆಂಗಳೂರಿಗೆ ‘ಸೂಪರ್ ಸ್ಟಾರ್’ ರಜನೀಕಾಂತ್ ಆಗಮನ