BIG NEWS: ರಾಜ್ಯದಲ್ಲಿ ನಿನ್ನೆಯವರೆಗೆ 5,374 ಡೆಂಗ್ಯೂ ಕೇಸ್ ದಾಖಲು, ಐವರು ಸಾವು: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಡೆಂಗ್ಯೂ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಮಹತ್ವದ … Continue reading BIG NEWS: ರಾಜ್ಯದಲ್ಲಿ ನಿನ್ನೆಯವರೆಗೆ 5,374 ಡೆಂಗ್ಯೂ ಕೇಸ್ ದಾಖಲು, ಐವರು ಸಾವು: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed