BREAKING: ಬೆಳಗಾವಿ ವಿಧಾನಸಭೆಯಲ್ಲಿ ‘ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025’ ಅಂಗೀಕಾರ
ಬೆಳಗಾವಿ ಸುವರ್ಣಸೌಧ : ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಕರ್ನಾಟಕ ಬಾಡಿಗೆ (ತಿದ್ದುಪಡಿ) 2025 ವಿಧೇಯಕದ ಮೇಲೆ ದೀರ್ಘ ಚರ್ಚೆ ನಡೆಸಿ ಅನುಮೋದನೆ ನೀಡಲಾಗಿದೆ. ವಿಧೇಯಕವನ್ನು ಸದನದ ಸದಸ್ಯರ ಚರ್ಚೆಗೆ ಮುಂದಿಟ್ಟು ವಿವರಣೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಇದೊಂದು ಸರಳ ವಿಧೇಯಕ. ಇದರಲ್ಲಿರುವುದು ದೇಶದ ಹಳೆಯ ಕಾನೂನು. ಬಹುತೇಕ ರಾಜ್ಯಗಳಲ್ಲಿ ಹೋಲಿಕೆ ಇರುವ ಕಾನೂನು. ಈ ಹಿಂದೆ ಕೇಂದ್ರ ಸರ್ಕಾರ ಮಾದರಿ ವಿಧೇಯಕವನ್ನು ರೂಪಿಸಿದ ನಂತರ ಅದನ್ನು ಎಲ್ಲಾ ರಾಜ್ಯಗಳೂ ಒಂದೇ ಮಾದರಿಯಲ್ಲಿ ಅಳವಡಿಸಿಕೊಂಡಿದ್ದವು. ಆದರೆ, ಪ್ರಸ್ತುತ … Continue reading BREAKING: ಬೆಳಗಾವಿ ವಿಧಾನಸಭೆಯಲ್ಲಿ ‘ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025’ ಅಂಗೀಕಾರ
Copy and paste this URL into your WordPress site to embed
Copy and paste this code into your site to embed