BREAKING: ವಿಧಾನ ಪರಿಷತ್ತಿನಲ್ಲೂ ಕರ್ನಾಟಕ ಬಾಡಿಗೆ ವಿಧೇಯಕ ಅಂಗೀಕಾರ: ಇನ್ಮುಂದೆ ಮಾಲೀಕರು, ಬ್ರೋಕರ್ ಗಳಿಗೆ ದಂಡ ಫಿಕ್ಸ್

ಬೆಳಗಾವಿ ಸುವರ್ಣಸೌಧ :‌ ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಬಾಡಿಗೆ ಅಧಿನಿಯಮ, 1999ನ್ನು ಮತ್ತಷ್ಟು ತಿದ್ದುಪಡಿ ಮಾಡುವ, 2025ನೇ ಸಾಲಿನ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕವನ್ನು ಮೇಲ್ಮನೆಯಲ್ಲಿ ಡಿ.17ರಂದು ಅಂಗೀಕರಿಸಲಾಯಿತು. ಹೀಗಾಗಿ ಇನ್ಮುಂದೆ ನಿಯಮ ಮೀರಿದಂತ ಮಾಲೀಕರು, ಬ್ರೋಕರ್ ಗಳಿಗೂ ದಂಡ ಫಿಕ್ಸ್ ಆದಂತೆ ಆಗಿದೆ. ಬಾಡಿಗೆ ಹೆಸರಿನಲ್ಲಿ ಕೆಲ ಕಡೆಗಳಲ್ಲಿ ಆಘಾತಕಾರಿ ಪ್ರಕರಣಗಳು ದಾಖಲಾಗುತ್ತಿವೆ. ಆದ್ದರಿಂದ ದುರುಪಯೋಗಕ್ಕೆ ಅವಕಾಶವಿಲ್ಲದ ಹಾಗೆ ಎಚ್ಚರ ವಹಿಸಿ ಈ ಕಾಯಿದೆಯನ್ನು ತಿದ್ದುಪಡಿ ಮಾಡಬೇಕಿದೆ ಎಂದು ಸದಸ್ಯರಾದ ನವೀನ ಕೆ.ಎಸ್., … Continue reading BREAKING: ವಿಧಾನ ಪರಿಷತ್ತಿನಲ್ಲೂ ಕರ್ನಾಟಕ ಬಾಡಿಗೆ ವಿಧೇಯಕ ಅಂಗೀಕಾರ: ಇನ್ಮುಂದೆ ಮಾಲೀಕರು, ಬ್ರೋಕರ್ ಗಳಿಗೆ ದಂಡ ಫಿಕ್ಸ್