Corona Vaccine : ರಾಜ್ಯದ ಎಲ್ಲಾ ಶಾಲೆಗಳ ಶಿಕ್ಷಕರು, ಬೋಧಕ, ಬೋಧಕೇತರ ಸಿಬ್ಬಂದಿಗೆ ಕೊರೋನಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಶಿಕ್ಷಕರು, ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್-19 ಲಸಿಕಾಕರಣ ನಡೆಸುವಂತೆ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ಶಿವಮೊಗ್ಗ : ಜುಲೈ.24ರಂದು ಸಿಎಂ ಯಡಿಯೂರಪ್ಪರಿಂದ ‘ಕೃಷಿ ಮತ್ತು ತೋಟಗಾರಿಕೆ’ ವಿವಿ ಮುಖ್ಯ ಆವರಣ ಉದ್ಘಾಟನೆ ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು, ಬಿಬಿಎಂಪಿಯ ಮುಖ್ಯ ಆಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ದಿನಾಂಕ 20-07-2021ರಂದು ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದಂತ ಕೋವಿಡ್ ಲಸಿಕಾಕರಣ ಪ್ರಗತಿ … Continue reading Corona Vaccine : ರಾಜ್ಯದ ಎಲ್ಲಾ ಶಾಲೆಗಳ ಶಿಕ್ಷಕರು, ಬೋಧಕ, ಬೋಧಕೇತರ ಸಿಬ್ಬಂದಿಗೆ ಕೊರೋನಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಆದೇಶ