BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಏ.7ಕ್ಕೆ, SSLC ಪರೀಕ್ಷೆ-1ರದ್ದು ಏ.24ಕ್ಕೆ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 28-02-2026ರಿಂದ ಆರಂಭಗೊಂಡು, 17-03-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರದ್ದು ದಿನಾಂಕ 18-03-2026ರಿಂದ ಆರಂಭಗೊಂಡು, 02-04-2026ಕ್ಕೆ ಮುಕ್ತಾಯಗೊಳ್ಳಲಿದೆ. ಈ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ನಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. … Continue reading BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಏ.7ಕ್ಕೆ, SSLC ಪರೀಕ್ಷೆ-1ರದ್ದು ಏ.24ಕ್ಕೆ ಪ್ರಕಟ
Copy and paste this URL into your WordPress site to embed
Copy and paste this code into your site to embed