ನಾಳೆ 3 ಗಂಟೆಗೆ ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PU Results

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ದಿನಾಂಕ 09-04-2026ರಂದು ಮಧ್ಯಾಹ್ನ 3.00 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗುವುದು. ಫಲಿತಾಂಶ ವೀಕ್ಷಿಸುವುದು ಹೇಗೆ? ವಿದ್ಯಾರ್ಥಿಗಳು ಈ ಕೆಳಗಿನ ವಿವಿಧ ವಿಧಾನಗಳ ಮೂಲಕ ತಮ್ಮ ಫಲಿತಾಂಶವನ್ನು ಸುಲಭವಾಗಿ ಪಡೆದುಕೊಳ್ಳಬಹುದು: ಅಧಿಕೃತ ವೆಬ್‌ಸೈಟ್: https://karresults.nic.in ಲಿಂಕ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ಮೊಬೈಲ್ ಆಪ್: ಕರ್ನಾಟಕ ಒನ್ (KarnatakaOne) ಮೊಬೈಲ್ ಆಪ್ ಮೂಲಕವೂ ಮಾಹಿತಿ ಪಡೆಯಬಹುದು. ನೇರ ಸಂದೇಶ: ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಮಂಡಲಿಯಿಂದಲೇ ವಾಟ್ಸಾಪ್ (WhatsApp) ಅಥವಾ ಎಸ್‌ಎಂಎಸ್ … Continue reading ನಾಳೆ 3 ಗಂಟೆಗೆ ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PU Results