ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2: ಏ.18ರವರೆಗೆ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ ವಿಸ್ತರಣೆ
ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸಿಹಿ ಸುದ್ದಿ ನೀಡಿದೆ. ವಿದ್ಯಾರ್ಥಿಗಳ ಮನವಿಯನ್ನು ಪುರಸ್ಕರಿಸಿ, ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಅಂತಿಮ ದಿನಾಂಕವನ್ನು ವಿಸ್ತರಿಸಿ ಮಂಡಳಿ ಆದೇಶ ಹೊರಡಿಸಿದೆ. ವಿಸ್ತರಣೆಯ ವಿವರ: ಈ ಮೊದಲು ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನವಾಗಿತ್ತು. ಈಗ ಈ ದಿನಾಂಕವನ್ನು 2026ರ ಏಪ್ರಿಲ್ 18ರವರೆಗೆ … Continue reading ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2: ಏ.18ರವರೆಗೆ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed